ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ದಿವ್ಯಾನುಗ್ರಹದ ಮುಳ್ಳೇರಿಯಾ ಮಂಡಲಾತರ್ಗತ ಎಣ್ಮಕಜೆ ಹವ್ಯಕ ವಲಯದ ವೈದಿಕ-ಸಂಸ್ಕಾರ ವಿಭಾಗ ವತಿಯಿಂದ ಪರಮಪವಿತ್ರವಾದ ಗಾಯತ್ರೀ ಪ್ರತಿಪತ್ (ಶ್ರಾವಣ ಕೃಷ್ಣ ಪ್ರತಿಪತ್) ನಂದು ದಿನಾಂಕ 16-8-2019 ಶುಕ್ರವಾರ ಪೂರ್ವಾಹ್ನ ಘಂಟೆ 8 ರಿಂದ 10 ರ ತನಕ ಬಜಕೂಡ್ಲುವಿನ ಶ್ರೀ ಅಮೃತಧಾರಾ ಗೋಶಾಲೆ, ಗೋಲೋಕದ ಗೋವರ್ಧನ ಧರ್ಮ ಮಂದಿರದಲ್ಲಿ ಪ್ರಾಕೃತಿಕ ವೈಪರೀತ್ಯಶಮನ, ದುರಿತನಿವಾರಣೆ, ಆರೋಗ್ಯಪ್ರಾಪ್ತಿ ಹಾಗೂ ಶ್ರದ್ಧಾ-ಮೇಧಾ-ಪ್ರಜ್ಞಾಪ್ರಾಪ್ತಿಯ ಉದ್ದೇಶದಿಂದ ಗಾಯತ್ರೀಹವನವನ್ನು ಮಹಾಮಂಡಲ ಧರ್ಮ ಕರ್ಮ ಸಹಕಾರ್ಯದರ್ಶಿ ವೇ| ಮೂ| ಕೇಶವ ಪ್ರಸಾದ ಕೂಟೇಲು ಇವರ ನೇತೃತ್ವದಲ್ಲಿ ಮುಳ್ಳೇರಿಯಾ ಮಂಡಲ ಸಂಸ್ಕಾರ ಪ್ರಮುಖ ನವನೀತ ಪ್ರಿಯ ಕೈಪ್ಪಂಗಳ ಇವರ ಸಹಾಯದಿಂದ ಜರಗಿತು.
There are no replies at the moment.